ಜಿಲ್ಲೆಗಳು

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ…

2 years ago

ಮುಡಾ ಪ್ರಕರಣ: ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿಚಾರಣೆ

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್‌ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.…

2 years ago

ಹಾಸನ: ನಾಳೆ ಜನಕಲ್ಯಾಣ ಸಮಾವೇಶ

ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌,…

2 years ago

ಕಾನೂನು ಸೇವಾ ಪ್ರಶಸ್ತಿಗೆ ನಾಗಮೋಹನದಾಸ್‌ ಆಯ್ಕೆ

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ…

2 years ago

ಕೊಳ್ಳೇಗಾಲ| ಗಾಂಜಾ ಮಾರಾಟ: ಆರೋಪಿ ಬಂಧನ

ಕೊಳ್ಳೇಗಾಲ: ಇಲ್ಲಿನ ಮಧುವನಹಳ್ಳಿ ಲೊಕ್ಕನಹಳ್ಳಿ ರಸ್ತೆಯಲ್ಲಿ 566 ಗ್ರಾಂ ಒಣಗಾಂಜಾವನ್ನು ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಧುವನಹಳ್ಳಿ ಗ್ರಾಮದ ನಟರಾಜು(48). ಒಣಗಾಂಜಾ…

2 years ago

ಬೂದನೂರು|ಭ್ರಷ್ಟಾಚಾರ ತನಿಖೆ ವಿಳಂಬ: ಕಿವಿಗೆ ಹೂ ಮುಡಿದು ವಿನೂತನ ಪ್ರತಿಭಟನೆ

ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಪಿಡಿಒ ಅವರು ನಡೆಸಿರುವ ಅಕ್ರಮ, ಭ್ರಷ್ಟಾಚಾರದ ತನಿಖೆಗೆ ಸಮಿತಿ ರಚಿಸಿದರೂ ತನಿಖೆಗೆ ಮುಂದಾಗದೆ ಜಿಪಂ ಸಿಇಒ ಅಮಿಷ,…

2 years ago

GDP: ದೇಶದಲ್ಲಿ ನಾವೇ ನಂಬರ್‌ ಒನ್:‌ ಸಿಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ…

2 years ago

ಏಡ್ಸ್ ವಿರುದ್ದ ಹೆಚ್ಚು ಅರಿವು ಅಗತ್ಯ : ನ್ಯಾ. ಬಿ.ಎಸ್ ಭಾರತಿ ಅಭಿಮತ

ಚಾಮರಾಜನಗರ: ಅರಿವಿನ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ನೋಡಲಾಗುತ್ತಿದ್ದು ಅವರನ್ನು ಇತರರಂತೆ ಸಹಜವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು…

2 years ago

ಪೊನ್ನಂಪೇಟೆ| ಫೆಂಗಲ್: ನೀರು ಪಲಾದ ಭತ್ತ

ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ  ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್‌ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ…

2 years ago

ಕನ್ನಡ ಸಾಹಿತ್ಯ ಸಮ್ಮೇಳನ: ನೋಂದಣಿ ಅವಧಿ ವಿಸ್ತರಣೆ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ,…

2 years ago