ಜಿಲ್ಲೆಗಳು

ಹಾಸನದ ಸ್ವಗ್ರಾಮಕ್ಕೆ ತಲುಪಿದ ನಟಿ ಶೋಭಿತಾ ಮೃತದೇಹ

ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು…

2 years ago

ಜಾನುವಾರುಗಳ ಮೇಲೆ ಚಿರತೆ ದಾಳಿ: ಸೆರೆಗೆ ಗ್ರಾಮಸ್ಥರ ಆಗ್ರಹ

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ…

2 years ago

ಚಾಮರಾಜನಗರ| ಒಳ ಮೀಸಲಾತಿಗೆ ಒತ್ತಾಯಿಸಿ ಆದಿವಾಸಿಗಳ ಪ್ರತಿಭಟನೆ

ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ…

2 years ago

ಕನ್ನಡ ಸಾಹಿತ್ಯದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ: ನಿರ್ಮಲಾನಂದ ಸ್ವಾಮೀಜಿ

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ…

2 years ago

ಮೈಸೂರು: ಎಸ್‌ಸಿ, ಎಸ್‌ಟಿ ಅಲೆಮಾರಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ

ಮೈಸೂರು:  ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ…

2 years ago

ಯತ್ನಾಳ್‌ ವಿರುದ್ದ ಲಿಂಗಾಯುತ ಸ್ವಾಮೀಜಿ ಆಕ್ರೋಶ

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ…

2 years ago

ರಪ್ತು ಹೆಚ್ಚಾದರೆ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ :ಸಿ.ಎಸ್ ಬಾಬು ನಾಗೇಶ್

ಮೈಸೂರು: ಆಮದು ಕಡಿಮೆ ಮಾಡಿಕೊಂಡು ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕ ಸಿ.ಎಸ್ ಬಾಬು…

2 years ago

ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿ: ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಗರುತಿಸಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ…

2 years ago

ಜಿಂಕೆ ಬೇಟೆ: ಇಬ್ಬರು ಬಂಧನ, ಓರ್ವ ಪರಾರಿ

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ…

2 years ago

ಮುಂದುವರೆದ ಮಳೆ: ನಾಳೆಯೂ ಶಾಲಾ, ಕಾಲೇಜಿಗೆ ರಜೆ

ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ…

2 years ago