ಜಿಲ್ಲೆಗಳು

ಚಂದ್ರಶೇಖರ ಸ್ವಾಮೀಜಿ ಮೇಲಿನ FIR ಹಿಂಪಡೆಯಲು ಒಕ್ಕಲಿಗ ಸೇವಾ ಸಂಸ್ಥೆ ಮನವಿ

ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ…

2 years ago

ಮುಡಾ ಪ್ರಕರಣ: ಸಿಎಂ ಆಪ್ತ ರವಿಕುಮಾರ್‌ಗೆ ಮತ್ತೆ ಇಡಿ ನೋಟಿಸ್‌

ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್‌ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಕೆಲ ದಿನಗಳ…

2 years ago

ವಕ್ಫ್‌ ವಿವಾದ: ಸಿಎಂ ತವರು ಜಿಲ್ಲೆಯ ನಿವಾಸಿಗಳೊಂದಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸಮಾಲೋಚನೆ

ಮೈಸೂರು: ಬಿಜೆಪಿ ವಕ್ಫ್‌ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮೈಸೂರಿನಲ್ಲಿ…

2 years ago

57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜು ಸ್ಥಾಪನೆ: ಚಲುವರಾಯಸ್ವಾಮಿ

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ…

2 years ago

ಕೆ.ಆರ್.ಪೇಟೆಯಲ್ಲಿ ಜೋಡಿ ಕಾಡಾನೆಗಳ ಅಟ್ಟಹಾಸ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ…

2 years ago

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ

ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ…

2 years ago

ಅಪಘಾತದಲ್ಲಿ ಐಪಿಎಸ್‌ ಅಧಿಕಾರಿ ಸಾವು: ವೃತ್ತಿ ಜೀವನದ ಮೊದಲ ದಿನವೇ ದುರಂತ!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ…

2 years ago

ಹೃದಯಕ್ಕೆ ಹಿಡಿಸುವ ಭಾಷೆ ಕನ್ನಡ: ನ್ಯಾ. ಇ.ಎಸ್‌ ಇಂದ್ರೇಶ್

ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ‌ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು.…

2 years ago

ಗಾಂಜಾ ಮಾರಾಟ ಯತ್ನ: ಬಂಧನ

ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.…

2 years ago

ನೀವು ಮಾಜಿ ಸೈನಿಕರೇ… ಆಗಿದ್ದರೆ ಪೊಲೀಸ್‌ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು,…

2 years ago