ಜಿಲ್ಲೆಗಳು

ಸಂಪೂರ್ಣ ಭರ್ತಿಯಾದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ…

1 year ago

ನಾಳೆ ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ಚಿಕ್ಕದೇವಮ್ಮ ಬೆಟ್ಟದಲ್ಲಿ ಸಕಲ ಸಿದ್ಧತೆ

ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ…

1 year ago

ಕೇರಳದಲ್ಲಿ ಮತ್ತೆ ಚುರುಕುಗೊಂಡ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು…

1 year ago

ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿತ

ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ…

1 year ago

ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೂರು ಕೋಟಿ ರೂ.ಮೀಸಲು: ಶಿವರಾಜ್‌ ತಂಗಡಗಿ

ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ…

1 year ago

ವಿರಾಜಪೇಟೆ| ಕರಡ ಮುಖ್ಯ ರಸ್ತೆ ಕುಸಿತ, ಬದಲಿ ರಸ್ತೆಗಾಗಿ ಗ್ರಾಮಸ್ಥರ ಪ್ರತಿಭಟನೆ

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ  400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ,…

1 year ago

ಮಂಡ್ಯ| ಜು.26 ಕ್ಕೆ ರಾಜ್ಯಮಟ್ಟದ ಫಿಜಿಷಿಯನ್‌ ವೈದ್ಯರ ಸಮ್ಮೇಳನ

ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ…

1 year ago

ಕರ್ನಾಟಕದಲ್ಲಿ ಮಳೆ ಅಬ್ಬರ: ಎರಡು ವರ್ಷಗಳ ನಂತರ ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿ

ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು…

1 year ago

ಕುಶಾಲನಗರದಲ್ಲಿ ಕಾವೇರಿ ನದಿಗೆ ಹಾರಿದ ವ್ಯಕ್ತಿ

ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್‌ ಎಂಬಾತನೇ ಕಾವೇರಿ…

1 year ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ…

1 year ago