ಜಿಲ್ಲೆಗಳು

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು ಮಡಿಕೇರಿ: ಕೇರಳ ಮೂಲದ ಆರೋಪಿಗಳ ಸಹಕಾರದೊಂದಿಗೆ…

2 years ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪ…

2 years ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ…

2 years ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ…

2 years ago

ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್‌ ಎಂಬುವವರ ಮನೆ ಮುಂಭಾಗ…

2 years ago

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ…

2 years ago

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸಕ್ಕರೆ ನಾಡು ಮಂಡ್ಯ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಇನ್ನು…

2 years ago

ಬಿಳಿಕೆರೆ | ಬಸ್‌ ಡಿಕ್ಕಿ; ವ್ಯಕ್ತಿ ಸಾವು

ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಬಿಳಿಕೆರೆ ಹೋಬಳಿಯ…

2 years ago

ಮಂಡ್ಯ ಸಮ್ಮೇಳನದಲ್ಲಿ ʻಆಡಳಿತದ ಅಂಗಳದಲ್ಲಿʼ ಪುಸ್ತಕ ಮಾರಾಟ : ಟಿ.ತಮ್ಮೇಗೌಡ

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ' ಎಂಬ ಪುಸ್ತಕವನ್ನು ಮಾರಾಟಕ್ಕೆ…

2 years ago

ಮೈಸೂರಿನ ಈ ಪ್ರದೇಶಗಳಲ್ಲಿ ಡಿ.19 ಹಾಗೂ 20 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10…

2 years ago