ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು…
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ…
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ…
ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು,…
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು,…
ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.…
ಮಂಡ್ಯ : ಕೆ ಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ.…