ಜಿಲ್ಲೆಗಳು

ಕಾರ್ಮಿಕರ ವೇತನ ಶೀಘ್ರದಲ್ಲೇ ಹೆಚ್ಚಳ: ಎಚ್‌.ಎನ್‌ ಗೋಪಾಲ ಕೃಷ್ಣ

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ…

2 years ago

ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಡಿಸಿ ಶಿಲ್ಪನಾಗ್

ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು…

2 years ago

ಮುಡಾ ಪ್ರಕರಣ: ಪ್ರಾಧಿಕಾರದ ಆರು ಮಂದಿಗೆ ಸಮನ್ಸ್‌ ನೀಡಿದ ಇಡಿ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ…

2 years ago

ಸಿಎಂ ಪತ್ನಿ `ಪಾರ್ವತಿ’ ಲೋಕಾಯುಕ್ತ ವಿಚಾರಣೆಗೆ ಹಾಜರು; ಗೌಪ್ತವಾಗಿ ವಿಚಾರಣೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ…

2 years ago

ಸಂಚಾರಿ ಪೊಲೀಸ್ ಮೇಲೆಯೇ ಕಾರು ಹತ್ತಿಸಲು ಮುಂದಾದ ಚಾಲಕ

ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್‌ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ…

2 years ago

ಅಶೋಕಪುರಂ ರೈಲು ನಿಲ್ದಾಣ ಅಭಿವೃದ್ಧಿ ಪರಿಶೀಲನೆ

ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್‌ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ…

2 years ago

ನಾಳೆ ಆದಿಚುಂಚನಗಿರಿ ವಿ.ವಿಗೆ ಉಪರಾಷ್ಟ್ರಪತಿ ಆಗಮನ

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ…

2 years ago

ನಾಗಮಂಗಲ: ನೂತನ ಬಸ್‌ ಸಂಚಾರಕ್ಕೆ ಚಾಲನೆ

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ…

2 years ago

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಎರಡು ಕೋಟಿ ಸಂಗ್ರಹ!

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ.…

2 years ago

ಮೈಸೂರು ಅರಮನೆ ವೀಕ್ಷಣೆ ಇನ್ಮುಂದೆ ದುಬಾರಿ!

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್‌ ದರದ ಮೇಲೆ ಜಿಎಸ್‌ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120…

2 years ago