ಜಿಲ್ಲೆಗಳು

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲೇಬೇಕು: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ…

1 year ago

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯಬಾರದು: ವೇಣುಗೋಪಾಲ್‌ ಆಗ್ರಹ

ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ…

1 year ago

ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ನಲ್ಲಿ ದೋಣಿ ವಿಹಾರ ತಾತ್ಕಾಲಿಕ ಸ್ಥಗಿತ

ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಪಿಲಾ ಹಾಗೂ ಕಾವೇರಿ ನದಿ…

1 year ago

ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಆಷಾಢ ರಥೋತ್ಸವದ ಸಂಭ್ರಮ

ಚಾಮರಾಜನಗರ: ಆಷಾಢ ಮಾಸದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಚಾಮರಾಜೇಶ್ವರ ರಥೋತ್ಸವ ಇಂದು ಅದ್ಧೂರಿಯಾಗು ಜರುಗಿತು. ಶ್ರೀ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಪೂಜೆ ಸಲ್ಲಿಸಿದ…

1 year ago

ಹಾಸನದಲ್ಲಿ ಮುಂದುವರಿದ ಮಳೆಯ ಆರ್ಭಟ

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು…

1 year ago

ಕೊಡಗಿನಲ್ಲಿ ಧಾರಾಕಾರ ಮಳೆ; ಕೆಆರ್‌ಎಸ್‌ ಭರ್ತಿಗೆ ಕೇವಲ 5 ಅಡಿ ಬಾಕಿ

ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ…

1 year ago

ಭಾರೀ ಪ್ರಮಾಣದ ನೀರು ಬಿಡುಗಡೆ: ಕೆಆರ್‌ಎಸ್‌ಗೆ ಡಿಸಿ ಭೇಟಿ

ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟೆಯು 120 ಅಡಿ ತಲುಪಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಶನಿವಾರ ಬೆಳಿಗ್ಗೆಯಿಂದ ಹರಿಸಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ…

1 year ago

ಕೊಡಗಿನಲ್ಲಿ ಧಾರಾಕಾರ ಮಳೆ: ಪ್ರವಾಹ ಪರಿಸ್ಥಿತಿ ಉಲ್ಬಣ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು…

1 year ago

ಗೋಡೆ ಕುಸಿದು ಮಹಿಳೆ ಸಾವು ಪ್ರಕರಣ| ಮನ್‌ಮುಲ್‌ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಭೇಟಿ, ಸಾಂತ್ವನ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್‌ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ  ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್‌…

1 year ago

ನಂಜನಗೂಡಿಗೆ ಜಲದಿಗ್ಬಂಧನ: ಹಳ್ಳದಕೇರಿಯ ನಾಲ್ಕೈದು ಮನೆಗಳು ಮುಳುಗಡೆ

ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿಗೆ ಜಲದಿಗ್ಭಂಧನ ಆವರಿಸಿದೆ. ಕೇರಳದ ವಯನಾಡು…

1 year ago