ಜಿಲ್ಲೆಗಳು

ಚಾಮರಾಜನಗರ | ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ…

2 months ago

ನ.ಗೂಡು | ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ್ದ ಪತಿ ಸಾವು ; ಪತ್ನಿಯ ಬಂಧನ

ನಂಜನಗೂಡು : ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ. ಪತಿಯ ಮರ್ಮಾಂಗ ಹಿಸುಕಿ ಕೊಂದಿರುವ ಶಂಕೆ…

2 months ago

ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ…

2 months ago

ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ…

2 months ago

ಸರಗೂರು| ಕಂದಲಿಕೆ ಸಮೀಪದಲ್ಲಿ ಹುಲಿ ಸೆರೆ: ಡಿಎನ್‌ಎ ಟೆಸ್ಟ್‌ಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು…

2 months ago

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ…

2 months ago

ಹುಲಿ ವಾಪಸ್‌ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿ : ಒಬ್ಬಂಟಿಯಾಗಿ ಓಡಾಡದಂತೆ ಅರಣ್ಯ ಇಲಾಖೆ ಮನವಿ

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ…

2 months ago

ಮನಸ್ಸಿನ ಸಂಘರ್ಷ ಶಾಂತಗೊಳಿಸುವ ಸಂಗೀತ : ರಾಜ್ಯಪಾಲ ಗೆಹ್ಲೋಟ್‌

ಮೈಸೂರು : ಸಂಗೀತವು ಮನಸ್ಸಿನ ಸಂಘರ್ಷಗಳನ್ನು ಶಾಂತಗೊಳಿಸುವ, ಹಿಂಸೆಯನ್ನು ಕರುಣೆಯಾಗಿ ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್…

2 months ago

ಪಕ್ಷಿಗಳ ಜೀವನ ಬಿಚ್ಚಿಟ್ಟ ಛಾಯಾಚಿತ್ರ ಪ್ರದರ್ಶನ.!

ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ…

2 months ago

ಲಾರಿ-ಟಿ.ಟಿ ವಾಹನ ನಡುವೆ ಅಪಘಾತ : 12ಕ್ಕೂ ಹೆಚ್ಚು ಮಂದಿಗೆ ಗಾಯ

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ.…

2 months ago