ಜಿಲ್ಲೆಗಳು

ಮಂಡ್ಯ: ರಸ್ತೆಯಲ್ಲೆ ನಾಟಿ ಮಾಡಿ ಸಮಸ್ಯೆ ಅನಾವರಣ

ಮಂಡ್ಯ/ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಕೆಸರುಮಯ ರಸ್ತೆಯಲ್ಲಿ ನಾಟಿ ಮಾಡಿ ಸಮಸ್ಯೆ ಅನಾವರಣಗೊಳಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ…

1 year ago

೧೧೦ ಅಡಿ ದಾಟಿದ ಜಲಾಶಯದ ಇಂದಿನ ನೀರಿನಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೩೬೬೭೪ ಕ್ಯೂಸೆಕ್‌ ಒಳಹರಿವಿದ್ದು, ಜಲಾಶಯದ…

1 year ago

ಡ್ರೋನ್ ಕಣ್ಣಲ್ಲಿ ಕಪಿಲೆಯ ಮನಮೋಹಕ ದೃಶ್ಯ ಸೆರೆ

ನಂಜನಗೂಡು ; ಸತತ ಮಳೆಯಿಂದಾಗಿ ಎಚ್‌ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದಿಂದ ೩೬ ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದ್ದು, ಇದರಿಂದಾಗಿ ಶ್ರೀಕಂಠೇಶ್ವರ…

1 year ago

ಎಚ್.ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ೨ ಮನೆಗಳು ಜಖಂ

ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್‌ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ.  ನಿನ್ನೆ ರಾತ್ರಿ ಸುರಿದ…

1 year ago

ಭಾರೀ ಮಳೆ ಎಫೆಕ್ಟ್ ; ಕೊಡಗು ಜಿಲ್ಲೆಯ ಹಲವು ಹೆದ್ದಾರಿಗಳು ಬಂದ್

ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ…

1 year ago

ಅಕ್ಟೋಬರ್ ೨೪ ರಂದು ಹಾಸನಾಂಬ ದೇವಾಲಯ ಓಪನ್

ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್‌ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್‌ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ.…

1 year ago

ಕಬಿನಿ ಜಲಾಶಯದಿಂದ ೩೬ ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮೈಸೂರು : ಸತತ ಮಳೆಯಿಂದಾಗಿ ಎಚ್‌ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ೩೬ ಸಾವಿರ ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗಿದೆ.…

1 year ago

ಕಾಂಗ್ರೆಸ್‌ ದಲಿತ ಹಾಗೂ ಸಂವಿಧಾನ ವಿರೋಧಿ: ಎನ್‌ ಮಹೇಶ್‌ ಆರೋಪ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು. ನಗರದದಲ್ಲಿ…

1 year ago

ಕರಾವಳಿ ಜಿಲ್ಲೆಗಳಿಗೆ ಮತ್ತೆ ರೆಡ್‌ ಅಲರ್ಟ್:‌ ಮೈಸೂರಿಗೆ ಯಲ್ಲೋ ಅಲರ್ಟ್‌

ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.…

1 year ago

ಹೆಡಿಯಾಲ ಎಸಿಎಫ್‌ ಆಗಿ ಎ.ವಿ.ಸತೀಶ್‌ ನೇಮಕ

ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್‌ ಅವರನ್ನು ನೇಮಕ ಮಾಡಲಾಗಿದೆ.…

1 year ago