ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು,…
ಕೊಡಗು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ…
ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆ ಹಾಗೂ ಮನೆಗಳ ಗೋಡೆ ಕುಸಿದಿವೆ. ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ. ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.…
ಕೊಡಗು : ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ.…
ಮೈಸೂರು : ಎಚ್ ಡಿ ಕೋಟೆಯ ಕಬಿನಿ ಜಲಾಶಯದಿಂದ ೨೫ ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುತ್ತಿರುವುದರಿಂದ ನಂಜನಗೂಡಿನ ನಂಜುಡೇಶ್ವರ ದೇವಾಲಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇನ್ನು…
ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು.…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್…
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ…
ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಮುಂದಾಗಿದೆ. ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ…