ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು…
ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ…
ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಉದ್ಘಾಟಿಸಿದರು.…
ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು ಮಡಿಕೇರಿ: ಕೊಡುಗು ಜಿಲ್ಲೆಗೆ ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ…
ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ…
ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ…
ಹುಣಸೂರು: ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ 4.95ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಜಾಬಗೆರೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ತಿಮ್ಮನಾಯಕ ಎಂಬಾತನ ಮನೆಯ ಹಿತ್ತಲಿನಲ್ಲಿ ಗಾಂಜಾ…
ಹನೂರು: ಸರ್ಕಾರ ಮಾಡಬೇಕಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಡುತ್ತಿರುವುದು ಸಂತಸದ ವಿಚಾರ…
ಹನೂರು : ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪ ದುರಸ್ತಿಯಾಗಿ ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು…
ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ ಮೂಲದ ಕವಿತಾ…