ಜಿಲ್ಲೆಗಳು

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ…

6 months ago

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು,…

6 months ago

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ…

6 months ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…

6 months ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ.…

6 months ago

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ…

6 months ago

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ.…

6 months ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ. ಮದ್ದೂರು…

6 months ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌…

6 months ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು…

6 months ago