ಜಿಲ್ಲೆಗಳು

ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ; ಸಿಎಂ ಅಪರ ಕಾರ್ಯದರ್ಶಿ ಸೇರಿ ೧೨ ಅಧಿಕಾರಿಗಳು ಸಾಥ್

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ…

2 years ago

ಸಕಲೇಶಪುರ ತಹಶೀಲ್ದಾರ್ ಕಚೇರಿಯ ವಾಹನ, ಪೀರೋಪಕರಣ ಜಪ್ತಿ

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌…

2 years ago

ಕೊಡಗಿನಲ್ಲಿ ಮತ್ತೆ ಚುರುಕುಗೊಂಡ ಮಳೆ: ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಸೂಚನೆ

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು…

2 years ago

ಚಾಮರಾಜನಗರದಲ್ಲಿ ಶಿಥಿಲಗೊಂಡಿರುವ ವಿದ್ಯುತ್‌ ಕಂಬ: ಜನ-ಜಾನುವಾರುಗಳಿಗೆ ಭಾರೀ ಕಂಟಕ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್‌ ಲೈನ್‌ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್‌ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು…

2 years ago

ತಮಿಳುನಾಡಿಗೆ ಕಾವೇರಿ ನೀರು: ʻಎಚ್‌ಡಿಕೆʼ ಮಧ್ಯ ಪ್ರವೇಶಿಸಲು ಒತ್ತಾಯ

ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ…

2 years ago

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಜ್ಜೆ ಹೆಜ್ಜೆಗೂ ತಪ್ಪು ಹುಡುಕುವ ಕೆಲಸ ನಡೆಯುತ್ತಿದೆ; ಯತೀಂದ್ರ ಸಿದ್ದರಾಮಯ್ಯ ಆರೋಪ

ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು…

2 years ago

ಭರ್ತಿಯಾದ ಕಬಿನಿ: ಪ್ರವಾಹ ಮುನ್ನೆಚ್ಚರಿಕೆ

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ…

2 years ago

ಜಿಲ್ಲೆಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಪಿ ರವಿಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಜ್ವರ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ…

2 years ago

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮನ್‌ಮುಲ್‌ ಹೊಸ ದಾಖಲೆ

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು…

2 years ago

ಮತ್ತೆ ಚುರುಕಾದ ಮುಂಗಾರು: ಮೈಸೂರು ಜಿಲ್ಲೆಯಲ್ಲಿ ಮಧ್ಯಾಹ್ನದ ವೇಳೆಗೆ ಶುರುವಾದ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ…

2 years ago