ಜಿಲ್ಲೆಗಳು

ದಸರಾ ಸ್ತಬ್ಧಚಿತ್ರ: ಮಂಡ್ಯಕ್ಕೆ ಪ್ರಥಮ ಬಹುಮಾನ

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ…

2 years ago

ಅ.16 ಕ್ಕೆ ಕಾವೇರಿ 5ನೇ ಹಂತದ ಲೋಕಾರ್ಪಣೆ: ಸಿ.ಡಿ ಗಂಗಾಧರ್

ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.೧೬ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ…

2 years ago

ಮಡಿಕೇರಿ: ಗ್ರೇಟರ್ ರಾಜಾಸೀಟ್ ಅಕ್ರಮ;ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ:  ಇಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್…

2 years ago

ಮುಡಾ ಪ್ರಕರಣದಲ್ಲಿ ಎಂ.ಲಕ್ಷ್ಮಣ್‌ ಲೋಕಾಯುಕ್ತದ ಮೇಲೆ ಪ್ರಭಾವ: ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ…

2 years ago

ಚಾಮರಾಜನಗರದಲ್ಲಿ ಹಾಸ್ಟೆಲ್‌ ಅಡುಗೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಹಾಸ್ಟೆಲ್‌ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ. 28 ವರ್ಷದ ಪ್ರಮೋದ…

2 years ago

ಯಶಸ್ವಿ ದಸರಾ: ಸುದ್ದಿ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಅಭಿನಂದನೆ

ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ  ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ…

2 years ago

ಪಿಕ್ಅಪ್ ವಾಹನ ಪಲ್ಟಿ : ಓರ್ವ ಮೃತ್ಯು, 8ಮಂದಿಗೆ ಗಾಯ

ಮಡಿಕೇರಿ: ಮಡಿಕೇರಿ ದಸರಾ ವೀಕ್ಷಿಸಿ ತಮ್ಮ ಊರಾದ ಹುಣಸೂರಿಗೆ ತೆರಳುತ್ತಿದ್ದ 9 ಮಂದಿ ಪ್ರಯಾಣಿಕರಿದ್ದ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ…

2 years ago

ಅಂಬಾರಿ ಹಸ್ತಾಂತರ ವಿಳಂಬ ಆರೋಪ; ಪ್ರಮೋದಾದೇವಿ ಸ್ಪಷ್ಟನೆ

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ…

2 years ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ…

2 years ago

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಜಗಳ; ಪತ್ನಿಯಿಂದಲೇ ಪತಿಯ ಕೊಲೆ

ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ…

2 years ago