ಜಿಲ್ಲೆಗಳು

ನಾಳೆ ಮೊದಲ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಬಿಗಿ ಪೊಲೀಸ್‌ ಬಂದೋಬಸ್ತ್‌

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ.…

2 years ago

ಮುಡಾ ಹಗರಣ: ಬಿಜೆಪಿಯಿಂದ ಮೈಸೂರಲ್ಲಿ ನಾಳೆ ಬೃಹತ್‌ ಪ್ರತಿಭಟನೆ: ಎಲ್‌. ನಾಗೇಂದ್ರ

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ…

2 years ago

ಮತ್ತೆ ಮುನ್ನೆಲೆಗೆ ಬಂದ ಹೊಸ ಸಕ್ಕರೆ ಕಾರ್ಖಾನೆ ವಿಚಾರ

ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ…

2 years ago

ವಿರಾಜಪೇಟೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಲು ಸ್ಥಳೀಯರ ಆಗ್ರಹ

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು…

2 years ago

ಕೊಡಗಿನಲ್ಲಿ ಮಳೆ ನಿಂತರೂ ನಿಲ್ಲದ ರಸ್ತೆ ಕುಸಿತದ ಭೀತಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ…

2 years ago

ಎಚ್.ಡಿ.ಕೋಟೆಯ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ…

2 years ago

ಕಳಪೆ ಬಿತ್ತನೆ ಬೀಜ-ರಸಗೊಬ್ಬರ ಮಾರಾಟ ಕಂಡು ಬಂದರೆ ಕಠಿಣ ಕ್ರಮ: ವಿ.ಅನ್ಬು ಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ಕಳಪೆ ಅಥವಾ ಕಲಬೆರೆಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ…

2 years ago

ಮುಡಾ ಗಬ್ಬೆದ್ದು ಹೋಗಿದೆ; ಸರಿಪಡಿಸುವ ಕಲಸ ಮಾಡಲಾಗುವುದು ಎಂದ ಸಿಎಂ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗಬ್ಬೆದ್ದು ಹೋಗಿದ್ದು, ಹಗರಣ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಡಾ ಕ್ಲೀನ್‌ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು…

2 years ago

ತಮಿಳುನಾಡಿಗೆ ಕಾವೇರಿ ನೀರು: ನಿತ್ಯ 1 ಟಿಎಂಸಿ ಹರಿಸಲು ಶಿಫಾರಸು

ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸ ಬೇಕು : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ…

2 years ago