ಜಿಲ್ಲೆಗಳು

ನಾಳೆ ವಿಜಯದಶಮಿ: ಜಂಬೂಸವಾರಿಗೆ ಅರಮನೆ ನಗರಿ ಸಜ್ಜು

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ. ಈ…

2 years ago

ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ ತೋಟ

ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ. ಪ್ರಸಿದ್ಧ ಟಾಟಾ ಸಂಸ್ಥೆ…

2 years ago

ದಸರಾ ಜಾಹೀರಾತು ಟೀಕಿಸಿದ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, "ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ" ಹಾಗಾಯಿತು ಎಂದು ಹೇಳಿದ್ದಾರೆ. ಈ…

2 years ago

ಕಾವೇರಿ ತೀರ್ಥೋದ್ಬವಕ್ಕೆ ಅನುದಾನ ಬಿಡುಗಡೆ

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್.‌17ರ ಬೆಳಿಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಬವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ…

2 years ago

ಮಡಿಕೇರಿ: ಡಿಸಿಎಂ ಡಿಕೆ ಶಿವಕುಮಾರ್‌ಗೆ ಭವ್ಯ ಸ್ವಾಗತ

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ…

2 years ago

ಅರಮನೆಯಲ್ಲಿ ದುಪ್ಪಟ್ಟಾದ ಸಂಭ್ರಮ: ಯದುವೀರ್-ತ್ರಿಷಿಕಾ ದಂಪತಿಗೆ ಗಂಡು ಮಗು ಜನನ

ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್…

2 years ago

ರಾಗಿ ಬಣವೆಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು ಎಚ್‌.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ…

2 years ago

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್!‌

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ…

2 years ago

ರೈತ ದಸರಾದಲ್ಲಿ ರೈತ ಮುಖಂಡರ ಕಡೆಗಣನೆ

ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ…

2 years ago

ಲಾರಿ – ಕಾರು ನಡುವೆ ಡಿಕ್ಕಿ; ಇಬ್ಬರು ಸಾವು

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ…

2 years ago