ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜುರವರು…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ತಂಪು ಜ್ಯೋತಿ ಹಾಗೂ ರಥೋತ್ಸವ…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್, ದಾಖಲೆಗಳು, ಲೆಕ್ಕಪತ್ರಗಳು…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಜಿಲ್ಲೆಯ ವಿವಿಧ ಠಾಣೆಗಳ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ.…
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್ ಹಾಗೂ ದಿವ್ಯಶ್ರೀ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು. ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ…