ಜಿಲ್ಲೆಗಳು

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ…

2 years ago

ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ದೇವಸ್ಥಾನದಲ್ಲಿ…

2 years ago

ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಸಾಕು: ಸಾರ್ವಜನಿಕರ ಆಗ್ರಹ

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.‌24 ರಿಂದ…

2 years ago

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ…

2 years ago

ಸಕ್ಕರೆ ನಾಡು ಮಂಡ್ಯದಲ್ಲಿ 3 ವರ್ಷದಲ್ಲಿ 95 ರೈತರ ಆತ್ಮಹತ್ಯೆ

ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ…

2 years ago

ಕೊಡಗಿನಲ್ಲಿ ಗಾಳಿ-ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬಗಳು: ಚೆಸ್ಕಾಂಗೆ ಭಾರೀ ನಷ್ಟ

ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ. ಕಳೆದ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ…

2 years ago

ಮಂಡ್ಯ| ಹೊರ ಗುತ್ತಿಗೆ ನೌಕರರ ವೇತನವನ್ನು 5 ನೇ ತಾರೀಖಿನೊಳಗೆ ಪಾವತಿ ಮಾಡಿ: ಡಾ ಕುಮಾರ

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಹೊರ…

2 years ago

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ: ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ವರುಣಾ…

2 years ago

ದಸರಾ ಆನೆ ಅಭಿಮನ್ಯು ಮಾವುತನಿಗೆ ಮುಖ್ಯಮಂತ್ರಿ ಪದಕ…

ಮೈಸೂರು: ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್.ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಮಾವುತ ಜೆ.ಜೆ…

2 years ago

ಮುಡಾ ಅಧ್ಯಕ್ಷ ಮರೀಗೌಡ ಮತ್ತೆ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್‌ ಆಗಿ…

2 years ago