ಜಿಲ್ಲೆಗಳು

ಶಾಸಕ ಸ್ಥಾನದಿಂದ ಮುನಿರತ್ನ ವಜಾಗೊಳಿಸಿ: ಡಿಎಸ್‌ಎಸ್‌

ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು…

2 years ago

ಬಿಳಿಕೆರೆ: ಪತಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆ

ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33)…

2 years ago

ಮೈಸೂರು: ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಅಧಿಕಾರಿ ಆತ್ಮಹತ್ಯೆ

ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.…

2 years ago

ಪ್ರಜಾಪ್ರಭುತ್ವ ದಿನಾಚರಣೆ: ಕೈ ಕೈ ಹಿಡಿದು ಮಾನವ ಸರಪಳಿ ನಿರ್ಮಿಸಿದ ಸಚಿವ ಎನ್.ಚಲುವರಾಯಸ್ವಾಮಿ

ಮದ್ದೂರಿನ ನಿಡಘಟ್ಟ ಬಳಿಯಿಂದ ಸಿದ್ದಲಿಂಗಪುರದ ವರೆಗೆ 62ಕಿ.ಮೀ ಉದ್ದದ ಮಾನವ ಸರಪಳಿ. ಮಂಡ್ಯ: ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15 ರಂದು ಆಚರಿಸುತ್ತಿದ್ದು, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ…

2 years ago

ಪ್ರಜಾಪ್ರಭುತ್ವ ದಿನಾಚರಣೆ | ಇತಿಹಾಸ ನಿರ್ಮಾಣ ಮಾಡಿದ ಮಾನವ ಸರಪಳಿ ಕಾರ್ಯಕ್ರಮ

‌ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ ಮಾನವ ಸರಪಳಿಗೆ ಗಜಪಡೆ ಸಾಥ್ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ…

2 years ago

ನಾಗಮಂಗಲ ಗಲಭೆ: ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸದಸ್ಯರು ಭಾಗಿ ಶಂಕೆ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ…

2 years ago

ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ: ಸಚಿವ ಬೋಸರಾಜು ಹೇಳಿದ್ದಿಷ್ಟು

ಮಡಿಕೇರಿ: ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ ಮಾಡುವುದಾಗಿ ಸಚಿವ ಬೋಸರಾಜು ಹೇಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದಸರಾ…

2 years ago

ಶಾಸಕ ಮುನಿರತ್ನಗೆ ಮತ್ತೊಂದು ಶಾಕ್:‌ ಮೈಸೂರಿನಲ್ಲೂ ದೂರು ದಾಖಲು

ಮೈಸೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.…

2 years ago

ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ…

2 years ago

ನಾಗಮಂಗಲ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ: ಕುಟುಂಬಸ್ಥರ ಆಕ್ರೋಶ

ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್‌…

2 years ago