ಜಿಲ್ಲೆಗಳು

ಬೆಂಗಳೂರು ವಿವಿ ಸಿಂಡಿಕೇಟ್‌ ಸದಸ್ಯರಾಗಿ ಡಾ.ಎಚ್.ಬೀರಪ್ಪ ಅಧಿಕಾರ ಸ್ವೀಕಾರ

ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು. ವಿವಿ ಕುಲಪತಿ ಲಿಂಗರಾಜ ಗಾಂಧಿ…

2 years ago

ಮಂಡ್ಯ: ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಕಟಾವು ಮಾಡಬಾರದು: ಡಾ ಕುಮಾರ

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ…

2 years ago

ಪೊನ್ನಂಪೇಟೆ: ಮತ್ತೆ ಕಾಣಿಸಿಕೊಂಡ ಆನೆಗಳ ಹಿಂಡು| ಈಚೂರು ಗ್ರಾಮದ ಜನರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು…

2 years ago

ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ…

2 years ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 31…

2 years ago

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 1.76 ಕೋಟಿ ಸಂಗ್ರಹ

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್‌ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ…

2 years ago

ಕೃಷಿ ಇಲಾಖೆ ಅಧಿಕಾರಿಗಳಿಂದ ವ್ಯಾಪಕ ಪ್ರಚಾರ: ಕೊಡಗಿನಲ್ಲಿ ಬೆಳೆ ವಿಮೆಯ ವ್ಯಾಪ್ತಿಗೆ 595 ರೈತರು

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ…

2 years ago

ಎತ್ತಿನಹೊಳೆ ಯೋಜನೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಹಾಸನ: ಇನ್ನು 10 ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸಕಲೇಶಪುರದ…

2 years ago

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಏನೇ ತೀರ್ಪು ಬಂದರೂ ಪ್ರಸಾದ ಅಂತ ಸ್ವೀಕರಿಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ…

2 years ago

ಸಾಹಿತ್ಯ ಸಮ್ಮೇಳನ| ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ : ಶಾಸಕ ಮಧು ಜಿ.ಮಾದೇಗೌಡ

ಮಂಡ್ಯ: ‘ಸಕ್ಕರೆ ನಗರ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರೂ…

2 years ago