ಜಿಲ್ಲೆಗಳು

ಆರೋಗ್ಯ ಇಲಾಖೆಯಿಂದ ಗುಡ್‌ನ್ಯೂಸ್:‌ ಇನ್ಮೂಂದೆ ಮನೆ ಬಾಗಿಲಿಗೆ ಆರೋಗ್ಯ ಸೇವೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೂಕ್ತ…

2 years ago

ಕೊನೆಗೂ 6 ರಂಗಾಯಣಕ್ಕೆ ನಿರ್ದೇಶಕರ ನೇಮಕ; ಮೈಸೂರು ರಂಗಾಯಣಕ್ಕೆ ಯಾರು..?

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು…

2 years ago

ಚಾಮುಂಡಿ ಪ್ರಾಧಿಕಾರ ಜಟಾಪಟಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ ಎಂದ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ. ಅದರ ಪ್ರಾಧಿಕಾರಿ ಮಾಡುವುದು ಕಾನೂನು ಬದ್ಧವಲ್ಲ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌…

2 years ago

Mysuru Dasara 2024: ವಿದ್ಯುತ್‌ ದೀಪಗಳಿಂದ ಝಗಮಗಿಸಲಿದೆ ಮೈಸೂರು

ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವದಲ್ಲಿ ಸೋಮವಾರ(ಆ.12)…

2 years ago

Mysuru Dasara 2024: ಅದ್ದೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಳೆದ ಬಾರಿ ವಿಶ್ವಾವಿಖ್ಯಾತ ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು ಆವರಿಸಿದ್ದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಣೆ ಮಾಡಿತ್ತು. ಆದರೆ, ಇದೀಗ…

2 years ago

ಚಾಮುಂಡೇಶ್ವರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರವಾಗಿ ಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ. ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿತ್ತು. ಸರ್ಕಾರದ ಈ…

2 years ago

ಶೀಘ್ರ ನ್ಯಾಯದಾಯಕ್ಕೆ ವಕೀಲರ ಸಹಕಾರ ಮುಖ್ಯ: ನ್ಯಾ.ಮಹೇಶ್‌

ಮಂಡ್ಯ/ಕೆ.ಆರ್‌ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು.…

2 years ago

ʻಜ್ಞಾನಬುತ್ತಿʼಯಿಂದ ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಎಸ್‌ಎಸ್‌ಸಿ ಮತ್ತು ಐಬಿಪಿಎಸ್‌ ಅವರು ನಡೆಸಲಿರುವ ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಆಗಸ್ಟ್‌…

2 years ago

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು,…

2 years ago

ಬೇಲೂರಿನಲ್ಲಿ ಭತ್ತ ನಾಟಿ ವೇಳೆ ದುರಂತ: ಸಿಡಿಲು ಬಡಿದು 17 ಮಂದಿಗೆ ಗಾಯ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17…

2 years ago