ಜಿಲ್ಲೆಗಳು

ಕೊಡಗಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ: ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವು

ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ…

2 years ago

ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ: ಕುಮಾರ್‌ಗೌಡ

ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ…

2 years ago

ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ಕೊಡುತ್ತಾರೋ ನೋಡೋಣ ಎಂದ ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು‌ ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ…

2 years ago

ಗುಳಿಗೆ ಸಿದ್ದ ಒಳಗೆ ಮೇಯ್ದ: ನಿಮ್ಮ ಅಕ್ರಮಕ್ಕೆ ಈ ಲೆಟರ್‌ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್‌ ಟಾಂಗ್‌

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ…

2 years ago

ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ ಹರಣ: ಆಗಸ್ಟ್ 15ಕ್ಕೆ ಕರಾಳ ಸ್ವತಂತ್ರ ದಿನಾಚರಣೆ

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ…

2 years ago

ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮಮ ಸ್ವಾತಂತ್ರ್ಯ ಹೋರಾಟ: ಸಹನಾ ಕಾಂತಬೈಲು

ಮಡಿಕೇರಿ: ಭಾರತದ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾದದ್ದು ಕೊಡಗು ಜಿಲ್ಲೆಯಿಂದ. 1837 ರಲ್ಲಿ ನಡೆದ ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ. ಆಗ ಸುಳ್ಯ ಪ್ರದೇಶವು ಕೊಡಗು…

2 years ago

ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆ ಸಾವು

ಕೆ.ಆರ್.ಪೇಟೆ: ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

2 years ago

ತುಂಗಭದ್ರಾ ಡ್ಯಾಂ ಗೇಟ್‌ ಕಟ್‌: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಿಯಾಕ್ಷನ್‌

ಮಂಡ್ಯ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್‌ ಮುರಿದು ಹೋಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಗದ್ದೆಯಲ್ಲಿ ನಾಟಿ…

2 years ago

ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಪಾಂಡವಪುರ ತಾಲ್ಲೂಕಿನ…

2 years ago

ಕೊಡಗಿನಲ್ಲಿ 32 ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ…

2 years ago