ಜಿಲ್ಲೆಗಳು

ಅತಿಥಿ ಗೃಹಕ್ಕೆ ಬೀಗ: ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ

ಮೈಸೂರು: ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬಿಗ್‌ ಶಾಕ್‌ ಕಾದಿತ್ತು.…

2 years ago

ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ದೋಚಿದ್ದು ಯಾರ ಮನೆಯಲ್ಲಿ ಗೊತ್ತಾ?

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ…

2 years ago

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ

ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್‌ ವಿಜಯ್‌ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.…

2 years ago

ಸರ್ಕಾರಿ ಕೆಲಸವನ್ನು ಜನರ ಸೇವೆ ಎಂದು ಪರಿಗಣಿಸಿ ಎ.ಎಸ್.ಪೊನ್ನಣ್ಣ ಕಿವಿಮಾತು

ಮಡಿಕೇರಿ: ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ…

2 years ago

ಮೈಸೂರು-ಬೆಂಗಳೂರು ಹೈವೇಯಲ್ಲಿ ಸ್ಪೀಡ್‌ ಕಂಟ್ರೋಲ್‌ ಇರಲಿ: ಇಲ್ಲಂದ್ರೆ ಬೀಳುತ್ತೆ FIR

ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ…

2 years ago

ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಸಚಿವ ಹೆಚ್.ಸಿ.ಮಹಾದೇವಪ್ಪ ಶಂಕುಸ್ಥಾಪನೆ

ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ…

2 years ago

ಮನುಜ ಮತ, ವಿಶ್ವಪಥದೆಡಗೆ ಯುವಸಮೂಹ ಸಾಗಲಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ…

2 years ago

ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆ

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ…

2 years ago

ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು‌ ಮಳೆ: ಸಚಿವ ಕೃಷ್ಣ ಬೈರೇಗೌಡ

ಮಂಡ್ಯ: ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 28ರಷ್ಟು ಹೆಚ್ಚು ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿರುತ್ತದೆ…

2 years ago

ಶ್ರೀರಂಗಪಟ್ಟಣ: ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ, ಪರಿಶೀಲನೆ

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್‌…

2 years ago