ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗುರುವಾರ(ಜು.18) ರೈತರು ಪ್ರತಿಭಟನಾ ಧರಣಿ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ…
ಹಾಸನ: ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಉಂಟಾಗಿ, ವಾಹನ ಸವಾರರು ಪರದಾಟ…
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಗಾಳಿ…
ಮಂಡ್ಯ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ನಡೆದ ನೀರಾವರಿ ಸಲಹಾ…
ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲ…
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ…
ನಂಜನಗೂಡು: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿಲಾ ನದಿಗೆ ಬಿಡಲಾಗಿದ್ದು, ನಂಜನಗೂಡಿನ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿನಾ ನದಿಗೆ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು,…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದ ಬಹುತೇಕ ಬಡಾವಣೆಗಳ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ವಾಹನ ಮತ್ತು ಜನ ಸಂಚಾರ…