ಜಿಲ್ಲೆಗಳು

ಕೇರಳದಲ್ಲಿ ಭಾರೀ ಮಳೆ ಹಿನ್ನೆಲೆ: ನುಗು ಜಲಾಶಯ ಬಹುತೇಕ ಭರ್ತಿ

ಸರಗೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸರಗೂರು ತಾಲ್ಲೂಕಿನ…

2 years ago

ಎಚ್‌.ಡಿ.ಕೋಟೆಯಲ್ಲಿ ಮಳೆಯ ಆರ್ಭಟದ ನಡುವೆ ಕಾಡಾನೆ ದಾಳಿ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್‌ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ…

2 years ago

ಹಾಸನದಲ್ಲಿ ಧಾರಾಕಾರ ಮಳೆಗೆ ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತಗೊಂಡಿದೆ. ಹಾಸನದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ…

2 years ago

ಎರಡು ಕಣ್ಣು ಸಾಲದು ಹೊಗೇನಕಲ್ ಫಾಲ್ಸ್ ನ ರುದ್ರ ರಮಣೀಯ ದೃಶ್ಯ ನೋಡಲು

ಚಾಮರಾಜನಗರ : ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಎಲ್ಲಾ ಜಲಪಾತಗಳಿಗೂ ಕೂಡ ಜೀವ ಕಳೆಬಂದಿದೆ. ಅದರಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ…

2 years ago

ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಶಾಸಕ ಶ್ರೀವತ್ಸರಿಂದ ಹಕ್ಕುಪತ್ರ ವಿತರಣೆ

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ…

2 years ago

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ ರೇವಣ್ಣ ; ಐಸಿಯುನಲ್ಲಿ ಚಿಕಿತ್ಸೆ

ಹಾಸನ : ಮಾಜಿ ಸಚಿವ ಎಚ್‌ ಡಿ ರೇವಣ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಪಕ್ಕೆಲುಬಿಗೆ ಪೆಟ್ಟಾಗಿ ಐಸಿಯು ನಲ್ಲಿ ಚಿಕಿತ್ಸೆ…

2 years ago

ಕಬಿನಿ,ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಭೇಟಿ: ಮುಂಜಾಗ್ರತ ಕ್ರಮ ವಹಿಸುವಂತೆ ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17)…

2 years ago

ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನ

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ…

2 years ago

ಮಂಡ್ಯ: ರಸ್ತೆಯಲ್ಲೆ ನಾಟಿ ಮಾಡಿ ಸಮಸ್ಯೆ ಅನಾವರಣ

ಮಂಡ್ಯ/ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಕೆಸರುಮಯ ರಸ್ತೆಯಲ್ಲಿ ನಾಟಿ ಮಾಡಿ ಸಮಸ್ಯೆ ಅನಾವರಣಗೊಳಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ…

2 years ago

೧೧೦ ಅಡಿ ದಾಟಿದ ಜಲಾಶಯದ ಇಂದಿನ ನೀರಿನಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೩೬೬೭೪ ಕ್ಯೂಸೆಕ್‌ ಒಳಹರಿವಿದ್ದು, ಜಲಾಶಯದ…

2 years ago