ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಕೆ. ದೀಪಕ್ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಕೆ. ದೀಪಕ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು,…
ಮೈಸೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ಮನೆವೊಡತಿಯನ್ನೇ ಕಟ್ಟಿಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದಂಪತಿಗಳನ್ನು ಬಂಧಿಸುವಲ್ಲಿ ಮೈಸೂರಿನ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಮೂಲದ ವನಿತಾ…
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ.…
ಹಾಸನ: ಹಾಸನದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ…
ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು…
ಚಾಮರಾಜನಗರ: ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ…
ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರೈತರು ಹಾಗೂ ಸಾರ್ವಜನಿಕರು ನೀಡಿದ ಮನವಿ ಪತ್ರಗಳನ್ನ ಕಸದ ಬುಟ್ಟಿಗೆ ಎಸೆದಿರುವುದನ್ನ ಖಂಡಿಸಿ ಗುಂಡ್ಲುಪೇಟೆಯಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ವತಿಯಿಂದ…
ಮೈಸೂರು : ೧೨೯ ವರ್ಷಗಳಷ್ಟು ಹಳೆಯದಾದ ಡಿಸಿ ಕಚೇರಿ ಕಟ್ಟಡವನ್ನು ಸಂರಕ್ಷಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಇತ್ತೀಚೆಗೆ ಹಳೆ…
ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ…
ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ…