ಜಿಲ್ಲೆಗಳು

ಇಲ್ಲಿದೆ ಮೈಸೂರು ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿ ಆಯ್ಕೆಯಾಗಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಕಾರ್ಯಕಾರಿ ಸಮಿತಿ…

2 years ago

ಮೇಲುಕೋಟೆ: ನಾಲೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದ ಚಲುವರಾಯಸ್ವಾಮಿ

ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ…

2 years ago

ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಳ ; ೨೨೬೦ ಕ್ಯೂಸೆಕ್ ನೀರು ನಾಲೆಗಳಿಗೆ ಬಿಡುಗಡೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.…

2 years ago

ಕೊಡಗಿನಲ್ಲಿ ಭಾರೀ ಮಳೆಗೆ ಹತ್ತಾರು ಮನೆಗಳ ಗೋಡೆ ಕುಸಿತ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್‌…

2 years ago

ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ…

2 years ago

ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ಯಾವಾಗಲೂ ಪಾಲ್ಗೊಳ್ಳುತ್ತೇನೆ ; ಯದುವೀರ್

ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್‌ ಒಡೆಯರ್‌…

2 years ago

ಹಾರಂಗಿಯಿಂದ ೧೦ ಸಾವಿರ ಕ್ಯೂಸೆಕ್ ನೀರು ನದಿಗೆ ; ನದಿ ದಂಡೆಯಲ್ಲಿ ಪ್ರವಾಹದ ಭೀತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್‌ ಗೆ ಏರಿಕೆಯಾಗಿದೆ. ಕ್ಷಣ…

2 years ago

ಕೊಡಗು ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ; ಶಾಲಾ-ಕಾಲೇಜಿಗೆ ರಜೆ

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ…

2 years ago

ನಿಮ್ಮೆಲ್ಲರ ನಿರೀಕ್ಷೆಯಂತೆ ಕೇಂದ್ರದಲ್ಲಿ ನನಗೆ ಕೃಷಿ ಖಾತೆ ಸಿಕ್ಕಿಲ್ಲ: ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಬೇಸರ

ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್‌ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ…

2 years ago

ಹೊಳಲು-ಜಕ್ಕನಹಳ್ಳಿ ರಸ್ತೆ ಪರಿಶೀಲಿಸಿದ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ

ಮಂಡ್ಯ: ಹೊಳಲು ವೃತ್ತ- ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ರಸ್ತೆ ಪರಿಶೀಲನೆ ಮಾಡಿದರು. ಈ ವೇಳೆ ದುದ್ದದಲ್ಲಿ…

2 years ago