ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲೂ ಕೂಡ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಕಬಿನಿ…
ನಂಜನಗೂಡು: ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು ಶೀಘ್ರದಲ್ಲೇ 400 ಮಂದಿ ಪಶು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಶನಿವಾರ(ಜು.13) ತಾಲೂಕಿನ…
ಮಂಡ್ಯ: ಪಾಂಡವಪುರ ತಾಲೂಕಿನ ಆರೋಗ್ಯಾಧಿಕಾರಿಗಳ ಕಚೇರಿ ಹಿಂಬದಿಯ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು. 11 ರಂದು ಮತ್ತೊಬ್ಬ ಆರೋಪಿಯನ್ನು…
ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು…
ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು. ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ನಡೆದ…
ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ…
ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು…
ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ…
ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ…
ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು…