ಜಿಲ್ಲೆಗಳು

ಕಳಪೆ ಬಿತ್ತನೆ ಬೀಜ-ರಸಗೊಬ್ಬರ ಮಾರಾಟ ಕಂಡು ಬಂದರೆ ಕಠಿಣ ಕ್ರಮ: ವಿ.ಅನ್ಬು ಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ಕಳಪೆ ಅಥವಾ ಕಲಬೆರೆಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ…

2 years ago

ಮುಡಾ ಗಬ್ಬೆದ್ದು ಹೋಗಿದೆ; ಸರಿಪಡಿಸುವ ಕಲಸ ಮಾಡಲಾಗುವುದು ಎಂದ ಸಿಎಂ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗಬ್ಬೆದ್ದು ಹೋಗಿದ್ದು, ಹಗರಣ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಡಾ ಕ್ಲೀನ್‌ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು…

2 years ago

ತಮಿಳುನಾಡಿಗೆ ಕಾವೇರಿ ನೀರು: ನಿತ್ಯ 1 ಟಿಎಂಸಿ ಹರಿಸಲು ಶಿಫಾರಸು

ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ…

2 years ago

ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸ ಬೇಕು : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ…

2 years ago

ಚುನಾವಣೆಗೆ ಮುನ್ನಾ ನಾನು ಹೇಳಿದಂತೆ ಕ್ಷೇತ್ರದ ಜನರಿಗೆ ಬದ್ಧನಾಗಿರುತ್ತೇನೆ: ಸಂಸದ ಯದುವೀರ್‌ ಒಡೆಯರ್‌

ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು.…

2 years ago

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸಿ: ಡಾ. ಕಾಂತರಾಜು

ಮಂಡ್ಯ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣದಲ್ಲಿ ಮುತುವರ್ಜಿ ವಹಿಸದಿದ್ದರೆ ಸೊಳ್ಳೆಗಳ ನಿಯಂತ್ರಣ ಅಸಾಧ್ಯವಾಗುತ್ತದೆ. ಆಗಾಗಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ…

2 years ago

ವಾಲ್ಮೀಕಿ ಹಗರಣ: ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ನೀಡಬೇಕೆಂದ ಜಿಟಿಡಿ

ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ…

2 years ago

ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ…

2 years ago

ಕಾರು, ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ…

2 years ago

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ…

2 years ago