ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಅವರು,…
ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ…
ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು…
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಹಳೆಯೂರು ಗ್ರಾಮಸ್ಥರು ನಿರ್ಮಿಸಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಹೆಚ್.ಡಿ.ಕೋಟೆ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ…
ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ…
ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ…
ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧…
ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ…
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ…