ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ…
ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಬೇಕರಿಯಲ್ಲಿ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇಂದು ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಬಸವ ಬಳಗ ಹಾಗೂ…
ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…
ಮೈಸೂರು: ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ಹಾಗೂ ವಿಜಯನಗರ ಪೊಲೀಸರು ದಾಳಿ ಮಾಡಿದ್ದಾರೆ. ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್…
ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ…
ಮೈಸೂರು: ರಾಜ್ಯದಲ್ಲಿ ದಿನ ಕಳೆದಂತೆ ಡೆಂಘೀ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದಾರೆ. ಸಾವಿನ ಸಂಖ್ಯೆಯು ಕೂಡ ಮಂದಗತಿಯಲ್ಲಿ ಏರಿಕೆಯಾಗುತ್ತಿದೆ.…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…
ಮೈಸೂರು/ಎಚ್‌ಡಿ ಕೋಟೆ: ತಮ್ಮ ಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮಧ್ಯೆಯೇ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಎಚ್‌ಡಿ…
ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿಯ ಬಿ.ಎ ಮಧುಕುಮಾರ್ ಸಾವನ್ನಪ್ಪಿದವರು. ಮಧುಕುಮಾರ್ ಮಂಡ್ಯ ಪ್ರದೇಶಿಕ…