ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು…
ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್ ಎಂಬಾತನೇ…
ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್ ಆಗಲಿದೆ. ಈ ಬಾರಿ 13…
ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ಧ್ರುವಸರ್ಜಾ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವಸರ್ಜಾ…
ಮಂಡ್ಯ: ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಅನ್ನದಾತ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಗೌಡ(55) ಎಂಬುವವರೇ ಮೃತ ರೈತನಾಗಿದ್ದಾರೆ.…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ. ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.…
ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್…
ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ…
ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ರಾಜೇಶ್ ಎಂಬುವರ ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು,…