ಜಿಲ್ಲೆಗಳು

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ವೃತ್ತಗಳಿಗೆ ಇಲಿ, ಹೆಗ್ಗಣಗಳ ಕಾಟ

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ…

2 years ago

ಮೈಸೂರು: ಶಾಲೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಮುಖ್ಯ ಶಿಕ್ಷಕ

ಮೈಸೂರು: ಸರ್ಕಾರದ ಆದೇಶ ಗಾಳಿಗೆ ತೂರಿ ಶಿಕ್ಷಕನೊಬ್ಬ ತನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸಿಕೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ,…

2 years ago

ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ; ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ…

2 years ago

ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆ; ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕೊಡಗಿನಲ್ಲಿ ಕಳೆದ ಐದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು,…

2 years ago

ನಾಳೆ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು…

2 years ago

ಮೈಸೂರು: ಮೂಡಲಹುಂಡಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ…

2 years ago

ಮಂಡ್ಯ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌!

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು,…

2 years ago

ಕೊಡಗು: ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ

ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ.…

2 years ago

ಡೆಂಗ್ಯೂ ಕುರಿತು ಆತಂಕ ಬೇಡ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ : ಡಾ.ಕೆ.ವಿ ರಾಜೇಂದ್ರ

ಮೈಸೂರು :  ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ…

2 years ago

ಮೈಸೂರಿನಲ್ಲಿ ಟೀಂ ಇಂಡಿಯಾ ಗೆದ್ದು ಬರಲಿ ಎಂದು ಗಣಪನಿಗೆ ವಿಶೇಷ ಪೂಜೆ

ಮೈಸೂರು : ಭಾರತ ಮತ್ತು ಸೌತ್‌ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್‌ ಗೆಲ್ಲದ…

2 years ago