ಮಂಡ್ಯ: ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ…
ಮೈಸೂರು: ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಖಂಡಿಸಿ ಶುಕ್ರವಾರ(ಜೂ.28) ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮತ್ತು…
ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ. ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ…
ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24…
ಮೈಸೂರು: ನಾಡನ್ನು ಕಟ್ಟುವ ಕಾರ್ಯದಲ್ಲಿ ಕೆಂಪೇಗೌಡರ ಪಾತ್ರ ಮಹತ್ವವಾದದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ಪೀಳಿಗೆಯವರಿಗೂ ಅವರ ಕೊಡುಗೆ ಅಪಾರ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.…
ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ…
ಮೈಸೂರು: ಪಾರಿವಾಳಗಳ ಹಿಕ್ಕೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ…
ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಪೋಸ್ಟರ್ ಚಳುವಳಿಯನ್ನು ನಡೆಸಿದರು.…
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ…