ಜಿಲ್ಲೆಗಳು

ಮೈಸೂರಿನಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ

ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆಲವು ಕಡೆ ಭಾರೀ…

2 years ago

ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು: ಭರ್ತಿಯತ್ತ ಹಾರಂಗಿ ಜಲಾಶಯ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ…

2 years ago

ಕಾಗದದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯ ಬರೆದ ಮಂಡ್ಯದ ಅರ್ಚಕ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ. ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು…

2 years ago

ರಾಜ್ಯದಲ್ಲಿ ಭರ್ಜರಿ ಮಳೆ ಹಿನ್ನೆಲೆ: ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಳ

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ…

2 years ago

ಮಂಡ್ಯ: ಎಚ್‌ಡಿಕೆ ಅಭಿನಂದನಾ ಬ್ಯಾನರ್‌ನಲ್ಲಿ ಕಣ್ಮರೆಯಾದ ಎಚ್‌ಡಿ ರೇವಣ್ಣ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ…

2 years ago

ಕುಕ್ಕರಹಳ್ಳಿ ಕೆರೆ ಮಾರ್ಗದಲ್ಲಿ ಸಂಚರಿಸುವ ಸವಾರರೇ ದಯವಿಟ್ಟು ಗಮನಿಸಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್‌.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ…

2 years ago

ಸಚಿವ ಕೆ ವೆಂಕಟೇಶ್ ನಿಂದ ಮೈಮುಲ್ ಅಧ್ಯಕ್ಷನಿಗೆ ಕಿರುಕುಳ..?

ಮೈಸೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ  ಆಪ್ತ ಸಚಿವ ಕೆ. ವೆಂಕಟೇಶ್ ದ್ವೇಷದ ರಾಜಕಾರಣ ಮಾಡುತ್ತಾ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಗಂಭೀರ ಆರೋಪ…

2 years ago

ಚಾಮರಾಜನಗರ: ಆ.21 ರಂದು ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿ ವಿವಾಹ

ಚಾಮರಾಜನಗರ: ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ನಡೆಸುವ ಸಾಮೂಹಿಕ ವಿವಾಹವನ್ನು ಈ ವರ್ಷ ಆ.21ರಂದು ನಡಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌…

2 years ago

ದಾಸನ ಕೈದಿ ಸಂಖ್ಯೆ ಇದೀಗ ಲಕ್ಕಿ ನಂಬರ್!‌  ಗಾಡಿಗೆ ರಿಜಸ್ಟರ್‌ ಮಾಡಿಸಲು ಮುಂದಾದ ದರ್ಶನ್‌ ಅಭಿಮಾನಿ

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ…

2 years ago

ಗುಂಡ್ಲುಪೇಟೆ: ಫೈನಾನ್ಸ್‌ ಕಚೇರಿಯಲ್ಲೇ ನೇಣಿಗೆ ಶರಣಾದ ಸಿಬ್ಬಂದಿ

ಚಾಮರಾಜನಗರ: ಖಾಸಗಿ ಫೈನಾನ್ಸ್‌ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆಯ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡಿನ ನಾಗಣಪುರ ಗ್ರಾಮದ ಅಭಿಷೇಕ್(‌23)ಮೃತ ಯುವಕ. ಯುವಕ ಗುಂಡ್ಲುಪೇಟೆಯ…

2 years ago