ಜಿಲ್ಲೆಗಳು

ಚಾಮರಾಜನಗರ ಸಂಸದರಾಗಿ ಸುನೀಲ್‌ ಬೋಸ್‌ ಪ್ರಮಾಣವಚನ ಸ್ವೀಕಾರ

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್‌ ಬೋಸ್‌ ಹಂಗಾಮಿ ಸ್ಪೀಕರ್‌ ಭರ್ತೃಹರಿ ಅವರಿಂದ ಪ್ರಮಾಣವಚನ…

2 years ago

ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಬರಹ ಖಂಡಿಸಿ ಎಸ್ಪಿಗೆ ದೂರು ನೀಡಿದ ಬಿಜೆಪಿ

ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ…

2 years ago

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ

ಬೆಂಗಳೂರು ; ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ್ದ ಸರ್ಕಾರ ಇದೀಗ ಕಬಾಬ್‌, ಫಿಶ್‌, ಚಿಕನ್‌ ಗೆ ಕೃತಕ ಬಣ್ಣ ಬಳಕೆಗೆ…

2 years ago

ನ್ಯಾಯಾಂಗ ಆಡಳಿತ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.…

2 years ago

ವಿದ್ಯಾರ್ಥಿಗಳೆ ಗಮನಿಸಿ.! ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು…

2 years ago

ರಪ್ತು ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ – ಟಿ ದಿನೇಶ್

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ.…

2 years ago

ಎನ್‌ಟಿಎ ರದ್ದು ಪಡಿಸಿ, ಸಿಇಟಿ ಜಾರಿಗೊಳಿಸಲು ಎಸ್‌ಎಫ್‌ಐ ಒತ್ತಾಯ

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು…

2 years ago

ಮಂಗಳಮುಖಿ ಟಾರ್ಚರ್‌ ನೀಡಿದ ಆರೋಪ: ಅಪ್ರಾಪ್ತ ಬಾಲಕ ಆತ್ಮಹತ್ಯೆಗೆ ಶರಣು

ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್‌ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.…

2 years ago

ಕೃಷಿ ನವೋದ್ಯಮಗಳ ಪ್ರೋತ್ಸಾಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ…

2 years ago

ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮಗಳು ಸಹಕಾರಿ :ಪಿ.ಎಂ ನರೇಂದ್ರ ಸ್ವಾಮಿ

ಮಂಡ್ಯ: ಸಾರ್ವಜನಿಕರ ದೂರು ಅಹವಾಲುಗಳನ್ನು ಸ್ವೀಕಾರ ಮಾಡಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಅಥವಾ ಅತಿ ಶೀಘ್ರವಾಗಿ ಪರಿಹರಿಸುವ ಕಾರ್ಯಕ್ರಮವೇ ಜನಸ್ಪಂದನ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು…

2 years ago