ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್‌ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಾಳೆ(ಜೂನ್.4) ನಡೆಯಲಿದ್ದು, ಜಿಲ್ಲಾಡಳಿದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್…
ಮೈಸೂರು: ಎಕ್ಸಿಟ್ ಪೋಲ್ಸ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪರವಾಗಿ ಮುನ್ನಡೆ ಸಿಕ್ಕಿರುವುದು ಸಂತಸದ ವಿಷಯ. ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಜನರ ನಿರೀಕ್ಷೆಯಂತೆ ಕೆಲಸ…
ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್.2) ನಡೆದಿದೆ. 45…
ಮೈಸೂರು : 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಬೇಕಾಗುವ ಕೃಷಿ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ದಾಸ್ತಾನುಗಳ ಲಭ್ಯತೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಪರಿಶೀಲಿಸಿ ಕಟ್ಟುನಿಟ್ಟಿನ…
ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ…
ಮೈಸೂರು: ಜಿಲ್ಲೆಯ ವಿವಿಧೆಡೆ ನಿನ್ನೆ(ಜೂ.1) ಸಂಜೆ ಸುರಿದ ಭಾರಿ ಮಳೆಗೆ ನೂರಾರು ಎಕರೆಯ ಬೆಳೆಗಳು ನಾಶವಾಗಿದ್ದು, ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದೆ. ಹೂಣಸೂರಿನ ಹಲವೆಡೆ ಭಾರಿ ಮಳೆ…
ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ…
ಮೈಸೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ನಾಗೇಂದ್ರ ಅವರು 187 ಕೋಟಿ ಹಣವನ್ನ ದುರುಪಯೋಗ ಪಡೆಸಿಕೊಂಡು ಭ್ರಷ್ಟಾಚಾರ ಮಾಡಿದ್ದಾರೆ. ಹೀಗಾಗಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು…
ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ…