ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ…
ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ. ದೀಪಾವಳಿ ಹಬ್ಬದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು. ಕಾಂತಾರ ಸಕ್ಸಸ್ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ…
ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ. ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಕೂಡ ಭಕ್ತರ ಸಂಖ್ಯೆ ತುಂಬಾ ಹೆಚ್ಚಾಗಿದೆ. ನಿನ್ನೆಯವರೆಗೂ 17 ಲಕ್ಷ ಭಕ್ತರು ಹಾಸನಾಂಬೆ…
ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್…