ಜಿಲ್ಲೆಗಳು

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು…

6 months ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ…

6 months ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯ ಪ್ರಥಮ…

6 months ago

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು.…

6 months ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ…

6 months ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ…

6 months ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ ಬೀದಿನಾಯಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಈ…

6 months ago

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಕುರಿತು…

6 months ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ…

6 months ago

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ. ವಿರಾಜಪೇಟೆ ನಗರದ ತೆಲುಗರ ಬೀದಿಯ…

6 months ago