ಜಿಲ್ಲೆಗಳು

ಯತೀಂದ್ರ ಅವರನ್ನು ಎಂಎಲ್‌ಸಿ ಮಾಡ್ತೀವಿ ಅಂತ ಹೈಕಮಾಂಡ್‌ ಹೇಳಿತ್ತು: ಸಿದ್ದರಾಮಯ್ಯ

ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು…

3 years ago

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಮದ್ದೂರು: ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ. ತಾಲ್ಲೂಕಿನ ನಗರಕೆರೆ ಗ್ರಾಮದ…

3 years ago

ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ಕಾಲೇಜು ದಿನಗಳನ್ನು ನೆನದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌…

3 years ago

ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್…

3 years ago

ಮೈಸೂರು: ಅರಮನೆ ಮಂಡಳಿಯಲ್ಲಿ ಭಾರೀ ಅವ್ಯವಹಾರ: ಜಪ್ತಿಯಾದ ಹಣವೆಷ್ಟು?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮಂಡಳಿಯಲ್ಲಿ ಭಾರೀ ಅಕ್ರಮ ನಡೆದಿದೆ. ಇದು ನಗರದ ಅರಮನೆಯಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿದೆ. ಇಂದು…

3 years ago

ಅಂತರ್ಜಾತಿ ವಿವಾಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು?

ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ…

3 years ago

ಮೈಸೂರು: ಕೆ.ಸಾಲುಂಡಿ ಗ್ರಾಮಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್‌ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು. ಇಂದು…

3 years ago

ನೀರು ಸರಬರಾಜಿಗೆ ಮುನ್ನ ಅದರ ಗುಣಮಟ್ಟ ಪರಿಶೀಲಿಸಿ: ಸಿಇಒ ಕೆ.ಎಂ ಗಾಯತ್ರಿ

ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ…

3 years ago

ಮತ ಎಣಿಕೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ…

3 years ago

ಚಾಮುಂಡಿ ಬೆಟ್ಟದಲ್ಲಿ ಕಪಿಚೇಷ್ಟೆ: ಪ್ರವಾಸಿಗರೊಬ್ಬರ ಮೊಬೈಲ್ ಕಸಿದು ಮರವೇರಿದ ಕಪಿರಾಯ

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ…

3 years ago