ಮೈಸೂರು: ನಗರದ ಮಂಡಿಮೊಹಲ್ಲದಲ್ಲಿರುವ ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳನ್ನು ಕಂಡ ಆರೋಪಿಗಳು…
ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು…
ಮೈಸೂರು: ಕಾಂಗ್ರೆಸ್ ನಾಯಕನೆಂಬ ಕಾರಣಕ್ಕೆ ಕನ್ನಡ ರಾಜ್ಯೋತ್ಸವದಂದು ರೌಡಿ ಶೀಟರ್ ಒಬ್ಬನಿಗೆ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೀಗ ಪ್ರಶಸ್ತಿಯನ್ನು ಹಿಂಪಡೆಯಲು ಮೈಸೂರು ಜಿಲ್ಲಾಡಳಿತ…
ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ…
ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ…
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ…
ದೀಪಾವಳಿ ಬಂತೆಂದರೆ ಇಡೀ ದೇಶದಾದ್ಯಂತ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬವನ್ನು ಆಚರಿಸುವುದು ವಾಡಿಕೆ. ಆದರೆ ಕೆಲ ಪುಣ್ಯ ಕ್ಷೇತ್ರಗಳಲ್ಲಿ ಮಾತ್ರ ದೀಪಾವಳಿ ಪ್ರಯುಕ್ತ…
ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ…
ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್…
ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ. ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ…