ಜಿಲ್ಲೆಗಳು

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ…

3 weeks ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು ದಳ್ಳುರಿಯಲ್ಲಿ ಬೆಂದು ಹೋಗಿತ್ತು. ಆದರೆ, ಈ…

3 weeks ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101 ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ…

4 weeks ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು ಪಟ್ಟಣ ಹೊರವಲಯದಲ್ಲಿ ನಡೆದಿದೆ. ಹನೂರು ಪಟ್ಟಣದ…

4 weeks ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ ಹೇಳುವ ಬಗೆ ಹೇಗೆ. ಇಂಥಹ ಸ್ಥಿತಿ…

4 weeks ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹನೂರು…

4 weeks ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು…

4 weeks ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ…

4 weeks ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಿಸಿಯೂಟ ತಯಾರಿಕೆಗೂ…

4 weeks ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಸಂಭವಿಸಿದೆ.…

4 weeks ago