ಜಿಲ್ಲೆಗಳು

ಕಾಂಗ್ರೆಸ್‌ ಒಕ್ಕಲಿಗ ವಿರೋಧಿ ಪಕ್ಷ: ಎಲ್‌.ನಾಗೇಂದ್ರ ಕಿಡಿ

ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್‌. ನಾಗೇಂದ್ರ ಹೇಳಿದ್ದಾರೆ.…

2 years ago

ಕೆಎಸ್‌ಓಯು ಪಿಎಚ್‌ಡಿ ಪರೀಕ್ಷೆ ಕೀ-ಉತ್ತರಗಳೇ ತಪ್ಪು?; ಮರು ಪರೀಕ್ಷೆ ಯಾವಾಗ?

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಓಯು) 2023-24ನೇ ಸಾಲಿನ (ಜನವರಿ ಆವೃತ್ತಿ) ಪತ್ರಿಕೋದ್ಯಮ ವಿಷಯದ ಪಿ.ಹೆಚ್.ಡಿ ಪರೀಕ್ಷೆಯ CET Series-D ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ತಪ್ಪು ಕೀ-ಉತ್ತರಗಳನ್ನು…

2 years ago

ರಾಜಕಾರಣ ಕಲಿತಿರಲಿಲ್ಲ, ಮುಂದೆ ಕಲಿಯುತ್ತೇನೆ; ಸಂಸದ ಪ್ರತಾಪ್‌ ಸಿಂಹ

ಮೈಸೂರು: ಇದುವರೆಗೆ ನಾನೂ ರಾಜಕಾರಣ ಕಲಿತಿರಲಿಲ್ಲ, ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ. ಅಭಿವೃದ್ಧಿ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಇದೇ ಕಾರಣಕ್ಕೆ…

2 years ago

ಬಿಜೆಪಿ ಮುಖಂಡ ಕೆ.ಸಿ ನಾರಾಯಣ ಗೌಡ ಕಾಂಗ್ರೆಸ್‌ ಸೇರಲಿದ್ದಾರೆ: ಚೆಲುವರಾಯಸ್ವಾಮಿ

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌.…

2 years ago

ರೇಡಿಯೋ ಮಿರ್ಚಿಯಲ್ಲಿ ಯದುವೀರ್ ಕಾರ್ಯಕ್ರಮ: ಚುನಾವಣೆ ಆಯೋಗಕ್ಕೆ ಕಾಂಗ್ರೆಸ್‌ ದೂರು

ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ…

2 years ago

ಚುನಾವಣಾ ರಾಯಾಭಾರಿಗಳನ್ನಾಗಿ ಮೂರು ಮಂದಿ ನೇಮಕ !

ಮೈಸೂರು:  ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭಾ  ಚುನಾವಣೆ  ಸಂಬಂಧ ಸ್ವೀಪ್‌ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ…

2 years ago

ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಲು ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ !

ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ…

2 years ago

ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಮೈಸೂರು :  ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು…

2 years ago

ಯುವಜನತೆ ಹೆಚ್ಚು ರಾಜಕೀಯಕ್ಕೆ ಬರಲಿ: ಎಂ.ಎನ್.ನಟರಾಜ್

ಮೈಸೂರು: ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ರಾಜಕೀಯಕ್ಕೆ ಬರಬೇಕಿದೆ ಎಂದು ರಾಷ್ಟ್ರೀಯ ಯುವಜನ ಸಬಲೀಕರಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಎಂ.ಎನ್.ನಟರಾಜ್ ಹೇಳಿದರು. ಮೈಸೂರಿನ ನೆಹರು ಯುವಕೇಂದ್ರ, ಶೇಷಾದ್ರಿ…

2 years ago

ನಾಡು ಕಂಡ ಅಪೂರ್ವ ಸಂತ ಕೈವಾರ ತಾತಯ್ಯ : ಎಚ್ ಎ ವೆಂಕಟೇಶ್ ಅಭಿಪ್ರಾಯ

ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ…

2 years ago