ಜಿಲ್ಲೆಗಳು

ಲೋಕಸಮರ 2024: ಇಂಡಿಗನತ್ತ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ; ಮತಯಂತ್ರ ಪುಡಿಪುಡಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರು ಮತಗಟ್ಟೆಗೆ ನುಗ್ಗಿ ಇವಿಎಂ ಒಡೆದು ಹಾಕಿದ ಘಟನೆ ನಡೆದಿದೆ. ಇಂಡಿಗನತ್ತ,…

3 years ago

ಮೈಸೂರು: ಹುಟ್ಟೂರಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವರುಣಾ ವಿಧಾನಸಭಾ ಕ್ಷೇತ್ರದ ತಮ್ಮ ಹುಟ್ಟೂರಾದ ಸಿದ್ದರಾಮಯ್ಯನ ಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು (ಏ.26) ಮತದಾನ ಮಾಡಿದರು. ಎರಡನೇ…

3 years ago

ಹುಣಸೂರು: ಮತದಾನ ಮಾಡಿ ಮತಗಟ್ಟೆ ಹೊರಗೆ ಮರಣಹೊಂದಿದ ವೃದ್ಧೆ

ಮೈಸೂರು/ಹುಣಸೂರು: ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೆ ವೃದ್ದೆಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. 90 ವರ್ಷದ ಪುಟ್ಟಮ್ಮ ಮೃತ…

3 years ago

ಮತದಾನದ ಪರ್ವ ದೇಶದ ಗರ್ವ: ಮತದಾನ ಮಾಡಿದ ಮಂಡ್ಯ ಜಿಲ್ಲಾಧಿಕಾರಿ

ಮಂಡ್ಯ: ಮಂಡ್ಯ ಲೋಕಸಭಾ‌ ಕ್ಷೇತ್ರದ ವ್ಯಾಪ್ತಿಯಲ್ಲಿ ಏಪ್ರಿಲ್ 26 ಇಂದು ಮತದಾನದ ಹಬ್ಬ. ಹಿರಿಯ ನಾಗರೀಕರು, ವಿಕಲಚೇತನರು, ಸಾರ್ವಜನಿಕರು ಅಧಿಕಾರಿಗಳು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿತ್ತಿದ್ದಾರೆ.…

3 years ago

“ಚುನಾವಣಾ ಪರ್ವ-ದೇಶದ ಗರ್ವ” ಘೋಷವಾಕ್ಯವುಳ್ಳ ಸೀರೆಯುಟ್ಟು ಮತದಾನ ಮಾಡಿದ ಶಿಲ್ಪಾನಾಗ್‌

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಚಾಮರಾಜನಗರ ಪಟ್ಟಣದ ಪಿ.ಡಬ್ಲು.ಡಿ ಶಾಲೆ ಮತಗಟ್ಟೆ ಸಂಖ್ಯೆ 80 ರಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮತ ಚಲಾಯಿಸಿದರು.…

3 years ago

ಮತದಾನಕ್ಕೂ ಮುನ್ನ ನಾಡದೇವತೆ ಆಶೀರ್ವಾದ ಪಡೆದ ರಾಜವಂಶಸ್ಥ ಕುಟುಂಬ!

ಮೈಸೂರು: ಇಂದು ಎರಡನೇ ಹಂತದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ಮತದಾನ ಪ್ರಕ್ರಿಯೆ ನಡಯುತ್ತಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ…

3 years ago

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತದಾನ ಆರಂಭ

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ ಮೈಸೂರು-ಕೊಡಗು ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೈತ್ರಿ ಅಭ್ಯರ್ಥಿ ಯದುವೀರ್‌ ಒಡೆಯರ್‌, ಕಾಂಗ್ರೆಸ್‌ನ ಎಂ.…

3 years ago

ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಸಿದ್ಧವಾಗಿದೆ: ಡಾ.ಕೆವಿ ರಾಜೇಂದ್ರ

ಮೈಸೂರು: ನಾಳೆ (ಏ.26) ನಡೆಯಲಿರುವ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣಾ ಮೊದಲ ಹಂತದ ಮತದಾನವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ಸಿದ್ಧವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ…

3 years ago

ಲೋಕ ಸಮರ 2024: ಮೈಸೂರು-ಕೊಡಗು ಕ್ಷೇತ್ರದ ಮತದಾನಕ್ಕೆ ಜಿಲ್ಲಾಡಳಿದಿಂದ ಸಿದ್ಧತೆ!

ಮೈಸೂರು: ರಾಜ್ಯದಲ್ಲಿ ನಾಳೆ (ಏ. 26) ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಒಟ್ಟು 14 ಕ್ಷೇತ್ರಗಳು ಸಕಲ ಸಿದ್ದತೆ ಮಾಡಿಕೊಂಡಿವೆ. ಅದರಲ್ಲೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ…

3 years ago

ಕಾರಿನ ಟೈರ್‌ ಸ್ಪೋಟ: ಶಾಸಕ ಎ.ಆರ್‌ ಕೃಷ್ಣಮೂರ್ತಿ ಪ್ರಾಣಪಾಯದಿಂದ ಪಾರು!

ಚಾಮರಾಜನಗರ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಮ್ಮ ಕ್ಷೇತ್ರದಿಂದ ಮೈಸೂರಿನ ಮನೆಗೆ ವಾಪಾಸಾಗುವ ವೇಳೆ ಕಾರಿನ ಟೈರ್‌ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ನಡದಿದೆ. ಕೊಳ್ಳೇಗಾಲ…

3 years ago