ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು. ಕನ್ನಡ ಸಾಹಿತ್ಯ…
ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ…
ಮೈಸೂರು : ಶ್ರೀನಿವಾಸ ಪ್ರಸಾದ್ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ಹೇಳಿದರು. ನಗರ…
ಮೈಸೂರು : ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ವಿಷಯದಾರಿತ ಮತಗಟ್ಟೆಗಳು ಈ ಬಾರಿ ವಿವಿಧ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲಿವೆ. ಜಿಲ್ಲಾ ಸ್ವೀಪ್ ಸಮಿತಿ…
ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್ ಅನಾವರಣಗೊಳಿಸುವ ಮೂಲಕ…
ಕೊಡಗು/ವಿರಾಜಪೇಟೆ: ನಗರ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ನಡೆಸಲಾಯಿತು.…
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್ ಜಾಥಾ ಮೂಲಕ ಕಡ್ಡಾಯ ಮತದಾನದ ಅರಿವು…
ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್.ಮಹೇಶ್ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್.…
ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ…
ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ…