ಜಿಲ್ಲೆಗಳು

ನಿಧಿ ಆಸೆಗಾಗಿ ಮನೆಯಲ್ಲಿ 20 ಅಡಿ ಗುಂಡಿ ತೋಡಿದ ಮಹಿಳೆ

ಚಾಮರಾಜನಗರ : ಮಹಿಳೆಯೊಬ್ಬರು ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲೆ ಗುಂಡಿ ತೋಡಿರುವ ಘಟನೆ ನಡೆದಿದೆ. ಆ ಗೃಹಿಣಿ ನಿಧಿ ಆಸೆಗಾಗಿ ಮನೆಯೊಳಗೆ ಬರೋಬ್ಬರಿ 20…

2 years ago

ನಿಲ್ಲದ ಕಾವೇರಿ ಕಿಚ್ಚು : ಶ್ರೀರಂಗಪಟ್ಟಣದಲ್ಲಿ ನದಿಗಿಳಿದು ರೈತರ ಪ್ರತಿಭಟನೆ

ಮಂಡ್ಯ : ರಾಜ್ಯದ ಜೀವನಾಡಿ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ…

2 years ago

ಏಡಿ ಹಿಡಿಯಲು ಹೋದ ಬಾಲಕ ಕಣ್ಮರೆ

ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ…

2 years ago

ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ

ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ…

2 years ago

ಮಂಡ್ಯ ಜಿಲ್ಲೆಯಲ್ಲಿ ಆರದ ಕಾವೇರಿ ಕಿಚ್ಚು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು…

2 years ago

ಲಕ್ಷಾಂತರ ರೂ. ಮೌಲ್ಯದ ಪೆಟ್ರೋಲ್-ಡೀಸೆಲ್ ಅನ್ನು ನೆಲಕ್ಕೆ ಸುರಿದ ದುಷ್ಕರ್ಮಿಗಳು

ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ…

2 years ago

ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ : ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ…

2 years ago

ಕ್ರಾಂತಿಕಾರಿ ಹೋರಾಟಗಾರ ಅಂಬೇಡ್ಕರ್ ವಾದಿ ಮಂಟೇಲಿಂಗಯ್ಯ ನಿಧನ

ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತಕ್ಕೊಳಗಾದ…

2 years ago

ವ್ಯಾಪಾರ ವಿಶ್ಲೇಷಣೆಯಲ್ಲಿ ಸಾಧನೆ: ಶಶಿಕುಮಾರಿಗೆ ವರ್ಷದ ಮಹಿಳಾ ಉದ್ಯಮಿ ರಾಷ್ಟ್ರ ಪ್ರಶಸ್ತಿ

ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ…

2 years ago

ಮೆಡಿಕಲ್ ಕಾಲೇಜು ಆವರಣದಲ್ಲಿ ಯುವಕರ ಪುಂಡಾಟ: ಸೂಕ್ತ ಭದ್ರತೆ ಒದಗಿಸಲು ವಿದ್ಯಾರ್ಥಿಗಳ ಒತ್ತಾಯ

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.…

2 years ago