ಜಿಲ್ಲೆಗಳು

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ : ಕೆಆರ್‌ಎಸ್ ಡ್ಯಾಂನಲ್ಲಿ 95 ಅಡಿಗೆ ಏರಿಕೆಯಾದ ನೀರು

ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ…

2 years ago

ಒಂಟಿ ಸಲಗದ ಪುಂಡಾಟ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ…

2 years ago

ಮಂಡ್ಯ| ಕಾಂಗ್ರೆಸ್ ಒಲಿದ ಮನ್‌ಮುಲ್‌ ಅಧ್ಯಕ್ಷ ಸ್ಥಾನ: ಜೆಡಿಎಸ್ ಗೆ ಮತ್ತೆ ಮುಖಭಂಗ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ. ಜಾತ್ಯತೀತ ಜನತಾದಳ…

2 years ago

ಚಾಮುಂಡಿಬೆಟ್ಟದ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿ ಅಭಿವೃದ್ಧಿ ಕಾರ್ಯ: ಎಚ್‌.ಕೆ ಪಾಟೀಲ್

ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಮಾಧ್ಯಮಗಳಿಗೆ…

2 years ago

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​…

2 years ago

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.…

2 years ago

ಮಂಡ್ಯ| ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಮೀಷನ್ ದಂಧೆ: ಆಡಿಯೋ ವೈರಲ್‌

ಮಂಡ್ಯ: ಜಿಲ್ಲೆಯ ಪಿಡಬ್ಲ್ಯೂಡಿ ಇಲಾಖೆಯಲ್ಲಿ ನಡೀತಾ ಇದೆಯಂತೆ ಕಮೀಷನ್ ದಂಧೆ! ಇಂಥದ್ದೊಂದು ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ. ಇದಕ್ಕೆ ಕಾರಣ ಮಂಡ್ಯ ಪಿಡಬ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಮತ್ತು…

2 years ago

ಬಸ್ ಗೆ ಕಲ್ಲು ತೂರಿದ ಬೈಕ್ ಸವಾರರು : ಪ್ರಕರಣ ದಾಖಲು

ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್‌ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ…

2 years ago

ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವು: ಮಾಲೀಕನ ವಿರುದ್ಧ ಪ್ರಕರಣ ದಾಖಲು

ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ. ಹೆಗಡಾಪುರ ಗ್ರಾಮದ…

2 years ago

ತಿ.ನರಸೀಪುರ: ಬೋನಿಗೆ ಬಿದ್ದ 2 ವರ್ಷದ ಗಂಡು ಚಿರತೆ

ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ…

2 years ago