ಜಿಲ್ಲೆಗಳು

ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ – ಗೃಹ ಸಚಿವ ಪರಮೇಶ್ವರ್ ಹೇಳಿಕೆ.!

ಮೈಸೂರು : ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ…

3 years ago

ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್…

3 years ago

ಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ನೇಮಕ

ಮೈಸೂರು : ಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ರನ್ನ ನೇಮಿಸಲಾಗಿದೆ.ಚುನಾವಣೆ ಹಿನ್ನಲೆ ಸ್ಥಳ ನಿರೀಕ್ಷಣೆಯಲ್ಲಿ ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಕೆಎಟಿ ನ್ಯಾಯಾಲಯದ ಆದೇಶದಂತೆ…

3 years ago

ಮೈಸೂರಿನ ಮಾಜಿ ಸೇನಾಧಿಕಾರಿ ವಿಧಿವಶ

ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಸೇನಾಧಿಕಾರಿ ಕೃಷ್ಣಮೂರ್ತಿ…

3 years ago

ವನ್ಯಪ್ರಾಣಿಗಳ ದಾಳಿಗೆ ಮರಿ ಆನೆ ಬಲಿ

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ…

3 years ago

40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ…

3 years ago

ಚಾಮರಾಜನಗರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಚಿರತೆ ದಾಳಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ಆರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದೆ. ಹನೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಸುಶೀಲಾ…

3 years ago

ಬೀಡಾ ಅಂಗಡಿ ಬಿಲ್​ ವಿಚಾರಕ್ಕೆ ಕಿತ್ತಾಡಿಕೊಂಡ ಪ್ರತಿಷ್ಠಿತರ ಮಕ್ಕಳು

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ.…

3 years ago

ಕಣ್ತೆರೆಯುವ ಮುನ್ನವೇ ಕಂಗೆಟ್ಟ ಬೊಟಾನಿಕಲ್‌ ಗಾರ್ಡನ್

-ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ನಗರದ ಮೊದಲ ಸಸ್ಯೋದ್ಯಾನ(ಬಟಾನಿಕಲ್ ಗಾರ್ಡನ್) ಎಂಬ ಹೆಸರು ಹೊತ್ತು ಉದ್ಘಾಟನೆಗೆ ಸಿದ್ಧವಾಗಿರುವ ಲಿಂಗಾಂಬುಧಿ ಕೆರೆಯ ಪಕ್ಕದಲ್ಲಿರುವ ಗಾರ್ಡನ್ ಇಂದು ನಿರ್ಲಕ್ಷಿತ ಸ್ಥಳವಾಗಿ…

3 years ago

ಹೆಂಡತಿ ಮೊಬೈಲ್‌ನಲ್ಲಿ ಮಾತಾಡ್ತಾಳೆ ಅಂತ ಮಕ್ಕಳನ್ನು ಕೊಂದ ತಂದೆ

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ…

3 years ago