ಜಿಲ್ಲೆಗಳು

ನಾಲೆಯಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ…

3 years ago

ಚುನಾವಣೆ ಬಹಿಷ್ಕಾರಕ್ಕೆ ಗಂಧದಕೋಟೆ ಗ್ರಾಮಸ್ಥರ ನಿರ್ಧಾರ

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ…

3 years ago

ಮೈಸೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್…

3 years ago

ನಂಜನಗೂಡು: ಅಪಾರ ಭಕ್ತರ ನಡುವೆ ‘ನಂಜುಂಡನ ದೊಡ್ಡ ಜಾತ್ರೆ’

ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು…

3 years ago

ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಅದ್ಧೂರಿಯಾಗಿ ಜರುಗಿದ ಚೆಲುವನಾರಾಯಣನ ವೈರಮುಡಿ ಉತ್ಸವ

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ…

3 years ago

ಯುವ ರಾಜಕಾರಣಿಗಳಿಗೆ ಧ್ರುವನಾರಾಯಣ್ ಮಾದರಿ : ಪುರುಷೋತ್ತಮ್‌

ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ…

3 years ago

ಏ. 2 ರಂದು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆ : ನಂಜನಗೂಡಿನಲ್ಲಿ ಹಬ್ಬದ ವಾತಾವರಣ

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು…

3 years ago

ಲಿಂಗಾಯಿತರಿಗೆ 2 D ಮೀಸಲಾತಿ : ಶೀಘ್ರದಲ್ಲೇ ಪ್ರಧಾನಿಗೆ ಸನ್ಮಾನ : ಮಲ್ಲೇಶ್

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಖಾತಾ ಸಚಿವ ಅಮಿತ್ ಷಾ ಅವರ ನಿರ್ದೇಶನದ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು…

3 years ago

ವಿ.ವಿಗೆ ಅಂಬೇಡ್ಕರ್‌ ಹೆಸರು : ಹೆಚ್ಚಿದ ಕೂಗು

ಚಾಮರಾಜನಗರ : ನಗರದ ಹೊರವಲಯದ ಯಡಪುರದಲ್ಲಿ ಉದ್ಘಾಟನೆಗೊಂಡಿರುವ ಜಿಲ್ಲೆಯ ಹೊಸ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ಕೂಗು ಕೇಳಿ ಬಂದಿದೆ.ಮೈಸೂರು ವಿವಿಯ…

3 years ago

ಟೆಕ್‌ ಕಾರಿಡಾರ್‌ನಲ್ಲಿ ಮೆಟ್ರೋ ಸವಾರಿ ಸಂಭ್ರಮ, ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಾರ್ಗದಲ್ಲಿ ಸಂಚಾರ ಶುರು

ಬೆಂಗಳೂರು: ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಧ್ಯೆ 'ನಮ್ಮ ಮೆಟ್ರೋ' ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು. ಬೆಳಿಗ್ಗೆ 7 ರಿಂದ…

3 years ago